Posts

Showing posts from June, 2026

ಕರ್ನಾಟಕ ಪಂಚಾಯತ್ ಅಭಿವೃದ್ಧಿ

 ಕರ್ನಾಟಕ ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO). ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಕಾರ್ಯನಿರ್ವಹಿಸುವ ಪ್ರಮುಖ ಹುದ್ದೆಯಾಗಿದೆ. ಇವರು ಗ್ರಾಮ ಪಂಚಾಯತ್ ಮಟ್ಟದಲ್ಲಿ ಯೋಜನೆಗಳ ಅನುಷ್ಠಾನ, ಆಡಳಿತ, ಮತ್ತು ಅಭಿವೃದ್ಧಿ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ. KPSC ಮೂಲಕ ನೇಮಕಾತಿ ನಡೆಯಲಿದ್ದು, ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು/ಪದವೀಧರರು ಅರ್ಹರಾಗಿದ್ದಾರೆ. PDO ಹುದ್ದೆಯ ಪ್ರಮುಖ ವಿವರಗಳು: • ಅಧಿಕಾರದ ವ್ಯಾಪ್ತಿ: ಗ್ರಾಮ ಪಂಚಾಯತ್. • ನೇಮಕಾತಿ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ (KPSC). • ಶೈಕ್ಷಣಿಕ ಅರ್ಹತೆ: ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree). • ವಯೋಮಿತಿ: ಸಾಮಾನ್ಯವಾಗಿ 18 ರಿಂದ 35 ವರ್ಷ (ವರ್ಗಾವಾರು ವಿನಾಯಿತಿ ಅನ್ವಯಿಸುತ್ತದೆ). ಕಡ್ಡಾಯ ಕನ್ನಡ ಪರೀಕ್ಷೆ ಸಾಮಾನ್ಯ ಜ್ಞಾನ (General Knowledge) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯ.

2026 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿ

 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿ : ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ಸಿವಿಲ್ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ (ನೇಮಕಾತಿ) ನಿಯಮ 2004 ಮತ್ತು ಅದರ (ತಿದ್ದುಪಡಿ) ನಿಯಮ, 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸೇವೆಗಳನ್ನು ಒಳಗೊಂಡ (ನೇಮಕಾತಿ) (ತಿದ್ದುಪಡಿ) ನಿಯಮಗಳು 2014, 2016, 2020.2021 ಮತ್ತು ಸರ್ಕಾರದ ಆದೇಶ ಸಂಖ್ಯೆ 2 44 25 2026 20៥:13.04.2026 ನೇಮಕಾತಿಯಲ್ಲಿನ ವಿಧಾನ ಮತ್ತು ಅರ್ಹತೆಯನ್ನು ಪರಿಷ್ಕರಿಸಿದನ್ವಯ ಹಾಗೂ ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013, ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ) ನಿಯಮಗಳು, 2013 ಹಾಗೂ ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 77 ಹೈಕಕೋ 2025, ದಿನಾಂಕ: 03.06.2025 ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಮತ್ತು ಕಾಲಕಾಲಕ್ಕೆ ಆಗಿರುವ ಅದರ ತಿದ್ದುಪಡಿ ನಿಯಮಗಳನ್ವಯ ಹಾಗೂ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 02 ಸೇಹಿಮ 2026, ದಿನಾಂಕ: 13.05.2026ಕ್ಕೆ ಒಳಪಟ್ಟಿರುವ ಸರ್ಕಾರದ ತಿದ್ದುಪಡಿ ಆದೇಶ ದಿನಾಂಕ: 18.5.2026, ಸರ್ಕಾರದ ನಡವಳಿ ದಿನಾ...