2026 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿ
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇರ ನೇಮಕಾತಿ :
ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ ಸಿವಿಲ್ ಖಾಲಿ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ನೌಕರರ ಸೇವೆಗಳು ಸೇರಿದಂತೆ (ನೇಮಕಾತಿ) ನಿಯಮ 2004 ಮತ್ತು ಅದರ (ತಿದ್ದುಪಡಿ) ನಿಯಮ, 2009, ಕರ್ನಾಟಕ ರಾಜ್ಯ ಪೊಲೀಸ್ ಲಿಪಿಕ ಸೇವೆಗಳನ್ನು ಒಳಗೊಂಡ (ನೇಮಕಾತಿ) (ತಿದ್ದುಪಡಿ) ನಿಯಮಗಳು 2014, 2016, 2020.2021 ಮತ್ತು ಸರ್ಕಾರದ ಆದೇಶ ಸಂಖ್ಯೆ 2 44 25 2026 20៥:13.04.2026 ನೇಮಕಾತಿಯಲ್ಲಿನ ವಿಧಾನ ಮತ್ತು ಅರ್ಹತೆಯನ್ನು ಪರಿಷ್ಕರಿಸಿದನ್ವಯ ಹಾಗೂ ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) ಆದೇಶ, 2013, ಕರ್ನಾಟಕ ಸಾರ್ವಜನಿಕ ಉದ್ಯೋಗ (ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ನೇಮಕಾತಿಯಲ್ಲಿ ಮೀಸಲಾತಿ) (ಅರ್ಹತಾ ಪ್ರಮಾಣ ಪತ್ರಗಳ ನೀಡಿಕೆ) ನಿಯಮಗಳು, 2013 ಹಾಗೂ ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 77 ಹೈಕಕೋ 2025, ದಿನಾಂಕ: 03.06.2025 ಮತ್ತು ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಾವಳಿ 1977 ಮತ್ತು ಕಾಲಕಾಲಕ್ಕೆ ಆಗಿರುವ ಅದರ ತಿದ್ದುಪಡಿ ನಿಯಮಗಳನ್ವಯ ಹಾಗೂ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 02 ಸೇಹಿಮ 2026, ದಿನಾಂಕ: 13.05.2026ಕ್ಕೆ ಒಳಪಟ್ಟಿರುವ ಸರ್ಕಾರದ ತಿದ್ದುಪಡಿ ಆದೇಶ ದಿನಾಂಕ: 18.5.2026, ಸರ್ಕಾರದ ನಡವಳಿ ದಿನಾಂಕ: 22.5.2026 ಹಾಗೂ ಸರ್ಕಾರದ ಸೇರ್ಪಡೆ ಆದೇಶ ದಿನಾಂಕ: 25.5.2026 ಗಳನ್ವಯ ತಿಳಿಯಪಡಿಸಿದ ನಿಯಮಗಳಿಗೆ ಮತ್ತು ಕಾಲಕಾಲಕ್ಕೆ ಆಗುವ ತಿದ್ದುಪಡಿಗಳ ಅನುಸಾರ ಈ ಅಧಿಸೂಚನೆಯನ್ನು ಪ್ರಕಟಿಸುತ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
Comments
Post a Comment